alex Certify
ಕನ್ನಡ ದುನಿಯಾ       Mobile App
       

Kannada Duniya

ಗೂಡಂಗಡಿಯಲ್ಲಿ ಟೀ ಕುಡಿದ ರಾಹುಲ್ ಗಾಂಧಿ

ವಿಜಯಪುರ: ಕಳೆದವಾರ ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ರಾಯಚೂರು ಕಲ್ಮಠದಲ್ಲಿ ರಸ್ತೆ ಬದಿಯ ಕ್ಯಾಂಟೀನ್ ಗೆ ಭೇಟಿ ನೀಡಿ, ಮೆಣಸಿನಕಾಯಿ ಬೊಂಡಾ ಸೇವಿಸಿ ಟೀ ಕುಡಿದಿದ್ದರು.

ಇಂದಿನಿಂದ 2 ನೇ ಹಂತದ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ, ವಿಜಯಪುರದ ಸರ್ಕಿಟ್ ಹೌಸ್ ಎದುರು ಭಾಗದಲ್ಲಿರುವ ಟೀ ಅಂಗಡಿಯಲ್ಲಿ ಟೀ ಸೇವಿಸಿದ್ದಾರೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ರಾಹುಲ್ ಗಾಂಧಿ ಗೂಡಂಗಡಿ ಕಡೆ ನೋಡಿದ್ದು, ವಾಹನ ನಿಲ್ಲಿಸಿ ಸೀದಾ ಅಂಗಡಿಗೆ ತೆರಳಿದ್ದಾರೆ. ಸಿ.ಎಂ. ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರೊಂದಿಗೆ ಅಲ್ಲಿ ಬಿಸ್ಕೆಟ್ ತಿಂದು, ಟೀ ಕುಡಿದಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...