alex Certify
ಕನ್ನಡ ದುನಿಯಾ       Mobile App
       

Kannada Duniya

ಕೊನೆಗೂ ಕೌನ್ಸೆಲಿಂಗ್ ಪ್ರಕ್ರಿಯೆ ಶುರು: ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಿಕ್ಷಕರು

ಪದೇ ಪದೇ ಮುಂದೂಡಿಕೆಯಾಗುತ್ತಾ ಬಂದಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್, ಮಂಗಳವಾರದಿಂದ ಕೊನೆಗೂ ಆರಂಭಗೊಂಡಿದೆ.

ಆರಂಭದ ದಿನ ಶಿಕ್ಷಣ ಇಲಾಖೆಯ ತಂತ್ರಾಂಶದಲ್ಲಿನ ದೋಷದಿಂದಾಗಿ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಆಗಮಿಸಿದ್ದ ಶಿಕ್ಷಕರು ಗಂಟೆಗಟ್ಟಲೆ ಕಾದು ಕುಳಿತ ಪ್ರಕರಣ ನಡೆದಿದೆ.

ಕೆಲವು ಕಡೆ ದೋಷ ನಿವಾರಣೆ ಸರಿಪಡಿಸಿ ಪ್ರಕ್ರಿಯೆ ಆರಂಭವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಇದು ತಡವಾಗಿದೆ.

ದಸರಾ ರಜೆ ಸಂದರ್ಭದಲ್ಲಿ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಿರುವುದಕ್ಕೆ ಶಿಕ್ಷಕ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದ್ದು, ಇದರಿಂದಾಗಿ ಕುಟುಂಬ ಸದಸ್ಯರೊಂದಿಗೆ ರಜೆ ಕಳೆಯಲು ಸಾಧ್ಯವಾಗಲಿಲ್ಲವೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...