alex Certify
ಕನ್ನಡ ದುನಿಯಾ       Mobile App
       

Kannada Duniya

ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಕಳ್ಳತನ

ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಮಾವ ಪರಮೇಶ್ವರ ರೆಡ್ಡಿಯವರ ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ.

ಬಳ್ಳಾರಿಯ ಇನ್ನಾರೆಡ್ಡಿ ಕಾಲೋನಿಯಲ್ಲಿರುವ ಪರಮೇಶ್ವರ ರೆಡ್ಡಿಯವರ ಮನೆಗೆ ನುಗ್ಗಿರುವ ಕಳ್ಳರು ಬೆಳ್ಳಿ ಲೋಟ, ಬೆಳ್ಳಿ ತಟ್ಟೆ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಕಳ್ಳತನ ನಡೆದ ವೇಳೆ ಪರಮೇಶ್ವರ ರೆಡ್ಡಿಯವರ ಮನೆಯಲ್ಲಿ ಯಾರೂ ಇರಲಿಲ್ಲವೆನ್ನಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಕೌಲ್ ಬಜಾರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...