alex Certify
ಕನ್ನಡ ದುನಿಯಾ       Mobile App
       

Kannada Duniya

ದಂಗಾಗುವಂತಿದೆ MBA ಪದವೀಧರನ ಈ ಕೃತ್ಯ

Thief stealing laptop computerಬೆಂಗಳೂರು: ಲ್ಯಾಪ್ ಟಾಪ್ ಕದಿಯುತ್ತಿದ್ದ ಎ.ಎಸ್.ಐ. ಪುತ್ರ ಸೇರಿದಂತೆ, ಮೂವರನ್ನು ಹೆಚ್.ಎ.ಎಲ್. ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚೇತನ್, ಶರವಣ, ಮುಕ್ತಿಯಾರ್ ಬಂಧಿತರು. ಚೇತನ್ ಎ.ಎಸ್.ಐ. ಪುತ್ರನಾಗಿದ್ದು, ಎಂ.ಬಿ.ಎ. ಪದವೀಧರನಾಗಿದ್ದಾನೆ.

ಬಂಧಿತರಿಂದ ಸುಮಾರು 50 ಲ್ಯಾಪ್ ಟಾಪ್ ವಶಕ್ಕೆ ಪಡೆಯಲಾಗಿದೆ. ಬಂಧಿತರು ಪಿ.ಜಿ.ಗಳಲ್ಲಿ ಲ್ಯಾಪ್ ಟಾಪ್ ಕದ್ದು ಮಾರಾಟ ಮಾಡುತ್ತಿದ್ದರು.

ಹೆಚ್.ಎ.ಎಲ್. ಠಾಣೆ ವ್ಯಾಪ್ತಿಯಲ್ಲಿ 3 ತಿಂಗಳಲ್ಲಿ 20 ಲ್ಯಾಪ್ ಟಾಪ್ ಕಳವು ಪ್ರಕರಣ ದಾಖಲಾಗಿದ್ದು, ಸಬ್ ಇನ್ಸ್ ಪೆಕ್ಟರ್ ಸಾದಿಕ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. 2 ತಿಂಗಳ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...