alex Certify
ಕನ್ನಡ ದುನಿಯಾ       Mobile App
       

Kannada Duniya

ಹೇಗಿದೆ ನೋಡಿ ತೆಂಗಿನ ಮರಕ್ಕೆ ಸಿಡಿಲು ಬಡಿದ ದೃಶ್ಯ

img-20170415-wa0000

ಶಿವಮೊಗ್ಗ: ಕಳೆದ ವಾರದಿಂದ ರಾಜ್ಯದ ಅನೇಕ ಭಾಗಗಳಲ್ಲಿ ಭಾರೀ ಗುಡುಗು, ಸಿಡಿಲಿನೊಂದಿಗೆ ಮಳೆಯಾಗಿದೆ.

ಬಿರುಗಾಳಿ ಮಳೆಗೆ ಅನೇಕ ಕಡೆಗಳಲ್ಲಿ ಅಪಾರ ಹಾನಿಯಾಗಿದೆ. ಸಿಡಿಲಿಗೆ ಅನೇಕರು ಬಲಿಯಾಗಿದ್ದಾರೆ. ಜಾನುವಾರು ಕೂಡ ಸಾವನ್ನಪ್ಪಿವೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹುಚ್ಚುರಾಯ ಸ್ವಾಮಿ ದೇವಾಲಯದ ಸಮೀಪದಲ್ಲಿ ಭಾರೀ ಶಬ್ದದೊಂದಿಗೆ ಬಂದೆರಗಿದ ಬರ ಸಿಡಿಲು ತೆಂಗಿನ ಮರಕ್ಕೆ ಎರಗಿದೆ.

ನೋಡ ನೋಡುತ್ತಿದ್ದಂತೆ ತೆಂಗಿನ ಮರ ಹೊತ್ತಿ ಉರಿದಿದೆ. ಈ ದೃಶ್ಯವನ್ನು ಕೆಲವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...