alex Certify
ಕನ್ನಡ ದುನಿಯಾ       Mobile App
       

Kannada Duniya

ನೇತ್ರಾವತಿ ನದಿಯಲ್ಲಿ ಸಿಡಿಲು ಬಡಿದು ಮೂವರ ಸಾವು

sidlu-s-c

ಮಂಗಳೂರು: ನೇತ್ರಾವತಿ ನದಿಯಲ್ಲಿ ಬಟ್ಟೆ ತೊಳೆಯುವಾಗ, ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಜಕ್ರಿಬೆಟ್ಟು ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜಯಮ್ಮ, ಹನುಮಕ್ಕ ಹಾಗೂ 1 ಮಗು ಮೃತಪಟ್ಟವರು. ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಕೂಲಿಕಾರ್ಮಿಕರಾಗಿ ಕೆಲಸಕ್ಕೆ ಬಂದಿದ್ದ ಇವರು, ಕೆಲಸ ಮುಗಿಸಿ, ಬಟ್ಟೆ ತೊಳೆಯಲು ನೇತ್ರಾವತಿ ನದಿಗೆ ಹೋಗಿದ್ದರು. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...