alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಡಿಲು ಬಡಿದು ಇಬ್ಬರು ಸಾವು

sidilus

ತುಮಕೂರು: ರಾಜ್ಯದ ಕೆಲವೆಡೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆಮ್ಮನಹಳ್ಳಿಯಲ್ಲಿ ಸಿಡಿಲು ಬಡಿದು, ಮಂಜಮ್ಮ ಹಾಗೂ ಭಾರತಿ ಎಂಬುವವರು ಮೃತಪಟ್ಟಿದ್ದಾರೆ.

ಭಾರೀ ಮಳೆ ಸುರಿದ ಕಾರಣ, ರಕ್ಷಣೆಗಾಗಿ ಆಲದ ಮರದ ಕೆಳಗೆ ನಿಂತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...