alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಡಿಲು ಬಡಿದು ನಾಲ್ವರ ದುರ್ಮರಣ

ಸಿಡಿಲು ಬಡಿದು ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ನಂದಿನಾಥಪುರದಲ್ಲಿ ನಡೆದಿದೆ.

ಸುವರ್ಣಮ್ಮ(45), ಸುಜಯ್ (18), ಪುಟ್ಟಣ್ಣ (60) ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಮೃತರೆಲ್ಲರೂ ಹುಣಸವಾಡಿ ಗ್ರಾಮದವರೆಂದು ತಿಳಿದುಬಂದಿದೆ.

ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತಮ್ಮ ಗ್ರಾಮದ ನಾಲ್ವರು ದುರ್ಮರಣಕ್ಕೀಡಾಗಿರುವ ಕಾರಣ ಹುಣಸವಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...