alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ತಂಬಾಕು ಸೇವನೆ ನಿಷೇಧಿಸಿದ ರಾಜ್ಯ ಸರ್ಕಾರ

ಜನತೆಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಉತ್ತಮ ತೀರ್ಮಾನವೊಂದನ್ನು ಕೈಗೊಂಡಿದೆ. ತಂಬಾಕು ಸೇವನೆಯನ್ನು ನಿಷೇಧಿಸಿ ಆದೇಶ ಹೊರಡಿಸಲು ಸರ್ಕಾರ ಮುಂದಾಗಿದೆ.

ನಗರಾಭಿವೃದ್ಧಿ, ವಸತಿ ಸಚಿವ ಯು.ಟಿ. ಖಾದರ್ ಈ ಕುರಿತು ಮಾಹಿತಿ ನೀಡಿದ್ದು, ಬಾರ್, ಪಬ್ ಹೋಟೆಲ್ ಗಳಲ್ಲಿ ತಂಬಾಕು ಸೇವನೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಅಂತಹ ಬಾರ್, ಪಬ್ ಹಾಗೂ ಹೋಟೆಲ್ ಗಳ ಪರವಾನಗಿಯನ್ನು ರದ್ದುಪಡಿಸುವುದಾಗಿ ಸಚಿವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...