alex Certify
ಕನ್ನಡ ದುನಿಯಾ       Mobile App
       

Kannada Duniya

ಜಲಪಾತದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದವನ ಸಾವು

ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಜಲಪಾತದಲ್ಲಿ ಮುಳುಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕಿನ ಚುಂಚನಕಟ್ಟೆಯಲ್ಲಿ ನಡೆದಿದೆ.

32 ವರ್ಷದ ಪ್ರತೀಮ್ ಮೃತಪಟ್ಟ ವ್ಯಕ್ತಿಯಾಗಿದ್ದು, ಕುಟುಂಬದೊಂದಿಗೆ ಚುಂಚನಕಟ್ಟೆ ಜಲಪಾತ ವೀಕ್ಷಿಸಲು ಆಗಮಿಸಿದ್ದರೆನ್ನಲಾಗಿದೆ.

ನೀರಿನಲ್ಲಿ ಆಟವಾಡುವಾಗ ನಾಲ್ವರು ಮುಳುಗಿದ್ದು, ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕೆ.ಆರ್. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...