alex Certify
ಕನ್ನಡ ದುನಿಯಾ       Mobile App
       

Kannada Duniya

ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು

ಹೊಲದಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ.

20 ವರ್ಷದ ಮಂಜುನಾಥ ಸಾವನ್ನಪ್ಪಿದ ಚಾಲಕನಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಂಗಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...