alex Certify
ಕನ್ನಡ ದುನಿಯಾ       Mobile App
       

Kannada Duniya

ನೀರಿನ ಟ್ಯಾಂಕರ್ ಇದ್ದ ಟ್ರಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

ನೀರಿನ ಟ್ಯಾಂಕರ್ ಇದ್ದ ಟ್ರಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆ ಸಮೀಪದ ಹೊಂಬುಜ ಗ್ರಾಮದಲ್ಲಿ ನಡೆದಿದೆ.

ಈ ದುರ್ಘಟನೆಯಲ್ಲಿ ಟ್ರಾಕ್ಟರ್ ಚಾಲಕ ಶಿಕಾರಿಪುರದ ನಿವಾಸಿ ರಾಘವೇಂದ್ರ(26) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ರಿಪ್ಪನ್ ಪೇಟೆ ಠಾಣೆ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...