alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ತಾಯಿ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ರೈಲ್ವೇ ನಿಲ್ದಾಣ ಬಳಿ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟಿದ್ದಾರೆ.

ಘಟನೆಯಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪುತ್ರಿ ಪಾರಾಗಿದ್ದಾಳೆ. ಇಂಡಿ ತಾಲ್ಲೂಕು ಸಾತಪುರದ ಲಕ್ಷ್ಮಿ(35), ಬೀರಪ್ಪ(3), ಒಂದೂವರೆ ವರ್ಷದ ಅಂಕುಶ್ ಮೃತಪಟ್ಟವರೆಂದು ಗುರುತಿಸಲಾಗಿದೆ. 7 ವರ್ಷದ ಪುತ್ರಿ ದಾನಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣವೆಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...