alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಲಾರಿ ಹರಿಸಿ ತಾಯಿ ಕೊಂದ ಪುತ್ರ

ಬೆಂಗಳೂರು: ಕಿರಾತಕನೊಬ್ಬ ಲಾರಿ ಹತ್ತಿಸಿ ತಾಯಿಯನ್ನು ಕೊಂದ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕೆಂಪತಿಮ್ಮನಹಳ್ಳಿಯಲ್ಲಿ ನಡೆದಿದೆ.

ಜಯಶ್ರೀ(45) ಮೃತಪಟ್ಟವರೆಂದು ಗುರುತಿಸಲಾಗಿದೆ. ಅವರ ಪುತ್ರ ಅರುಣ್ ಲಾರಿ ಹತ್ತಿಸಿ ತಾಯಿಯನ್ನು ಕೊಂದು ಗ್ರಾಮದಿಂದ ಪರಾರಿಯಾಗಿದ್ದಾನೆ.

ಜಯಶ್ರೀ ಅವರು ದೇವಸ್ಥಾನ ನಿರ್ಮಿಸಲು ಪೂಜೆ ಮಾಡಲು ಬಂದಿದ್ದಾಗ, ಅರುಣ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...