alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜಿಎಸ್ ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳು ಡಿಸ್ಚಾರ್ಜ್

ತಪಾಸಣೆಗಾಗಿ ಇಂದು ಬೆಳಗ್ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರಿನ ಸಿದ್ದಗಂಗಾ ಶ್ರೀಗಳು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.

ಶ್ರೀಗಳಿಗೆ ಅಳವಡಿಸಲಾಗಿದ್ದ ಸ್ಟೆಂಟ್ ಬ್ಲಾಕ್ ಆಗಿದ್ದ ಕಾರಣ ಅದನ್ನು ಬಿಜಿಎಸ್ ಆಸ್ಪತ್ರೆ ವೈದ್ಯರು ಕ್ಲಿಯರ್ ಮಾಡಿದ್ದು, ಹೀಗಾಗಿ ಸಿದ್ದಗಂಗಾ ಶ್ರೀಗಳು ವಾಪಸ್ ತೆರಳಿದ್ದಾರೆ.

ಆಸ್ಪತ್ರೆ ವಾರ್ಡ್ ನಿಂದ ನಡೆದುಕೊಂಡು ಬಂದು ಕಾರು ಏರಿದ ಸಿದ್ದಗಂಗಾ ಶ್ರೀಗಳು, ಮಠಕ್ಕೆ ತೆರಳಿದ್ದು, ಒಂದೆರಡು ದಿನಗಳ ವಿಶ್ರಾಂತಿ ಬಳಿಕ ಎಂದಿನಂತೆ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...