alex Certify
ಕನ್ನಡ ದುನಿಯಾ       Mobile App
       

Kannada Duniya

ತುಮಕೂರು ಗೌರಿಶಂಕರ ಸ್ವಾಮೀಜಿ ವಿಧಿವಶ

swami

ಬೆಂಗಳೂರು: ತುಮಕೂರು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಲು ಬಯಕೆ ವ್ಯಕ್ತಪಡಿಸಿದ್ದ, ಗೌರಿಶಂಕರ ಸ್ವಾಮೀಜಿ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.

ಸಿದ್ಧಗಂಗಾ ಶ್ರೀಗಳನ್ನು ಭೇಟಿ ಮಾಡುವ ಇಂಗಿತವನ್ನು ಗೌರಿಶಂಕರ ಸ್ವಾಮೀಜಿ ವ್ಯಕ್ತಪಡಿಸಿದ್ದರಾದರೂ, ಅದಕ್ಕೆ ಅವಕಾಶ ಸಿಕ್ಕಿರಲಿಲ್ಲ.

ತುಮಕೂರು ಸಮೀಪದ ಗೊಲ್ಲಹಳ್ಳಿಯಲ್ಲಿ ಅವರು ವಾಸವಾಗಿದ್ದರು. ಮಠದ ವಿಚಾರಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಅವರ ನಿಧನಕ್ಕೆ ಭಕ್ತರು ಕಂಬನಿ ಮಿಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಡೋನಾಲ್ಡ್ ಟ್ರಂಪ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಜನಾಂಗೀಯ ದ್ವೇಷ ಹೆಚ್ಚಾಗುತ್ತಿದೆಯೇ..?

    View Results

    Loading ... Loading ...