alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ಜಿಲ್ಲೆ ಕಾಡೇನಹಳ್ಳಿ ಗೇಟ್ ಬಳಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲೋಕೇಶ್(40), ಕುಮಾರಸ್ವಾಮಿ(45) ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಗವಾಗಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...