alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ತುಮಕೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ತುಮಕೂರಿನ ಭೀಮಸಂದ್ರದಲ್ಲಿ ನಡೆದಿದೆ.

ಗುಬ್ಬಿ ತಾಲ್ಲೂಕು ಅಡಗೂರಿನ ಸಿದ್ಧರಾಮಣ್ಣ(40), ನರಸಿಂಹಮೂರ್ತಿ(35) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುವಾಗ, ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...