alex Certify ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಧುಗಿರಿ -ಹಿಂದೂಪುರ ರಸ್ತೆಯ ತೆರೆಯೂರು ಬಳಿ ನಡೆದಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ತೆರೆಯೂರು ಬಳಿ ನಡೆದ ಅಪಘಾತದಲ್ಲಿ ಸಂಜೀವರೆಡ್ಡಿ(45) ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೆನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...