alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

accident-tumkurd

ತುಮಕೂರು: ತುಮಕೂರು ಜಿಲ್ಲೆ ತಿಪಟೂರಿನ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ರಾಮ್ ಲಾಲ್(39), ಮೋಹನ್ ಚೌಧರಿ(28) ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕಿಬ್ಬನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...