alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂಬಾಲಿಸಿ ಬಂದವನಿಂದ ಹೇಯ ಕೃತ್ಯ

ತುಮಕೂರು: ಆಸ್ತಿ ಕಲಹದ ಹಿನ್ನಲೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಭೈರನಾಯ್ಕನಹಳ್ಳಿಯಲ್ಲಿ ಮುದ್ದುರಾಜ್ ಎಂಬಾತ ಹಿಂಬದಿಯಿಂದ ಬಂದು ಇಬ್ಬರಿಗೆ ಚಾಕುವಿನಿಂದ ಇರಿದಿದ್ದಾನೆ. ಕಪನಯ್ಯ(55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚನ್ನಯ್ಯ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಘಟನೆಯ ಬಳಿಕ ಮುದ್ದುರಾಜ್ ಪರಾರಿಯಾಗಿದ್ದಾನೆ. ಹುಲಿಯೂರುದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...