alex Certify
ಕನ್ನಡ ದುನಿಯಾ       Mobile App
       

Kannada Duniya

ತುಮಕೂರಿನಲ್ಲಿ ಮನೆಗೆ ನುಗ್ಗಿದ ಚಿರತೆ

ತುಮಕೂರು: ತುಮಕೂರಿನ ಜಯನಗರದಲ್ಲಿ ಮನೆಯೊಂದಕ್ಕೆ ಚಿರತೆ ನುಗ್ಗಿದ್ದು, ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದೆ.

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಮೀಪದಲ್ಲಿರುವ ಮನೆಯೊಂದಕ್ಕೆ ಚಿರತೆ ನುಗ್ಗಿ, ಗೋಪಾಲ ಎಂಬುವವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.

ಚಿರತೆಯನ್ನು ಕಂಡ ನೆರೆ ಹೊರೆಯವರು ಭಯಭೀತರಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜನ ವಸತಿ ಪ್ರದೇಶದಲ್ಲಿಯೇ ಚಿರತೆ ಕಾಣಿಸಿಕೊಂಡಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಚಿರತೆ ಹೋಗಿರುವ ಸ್ಥಳದ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...