alex Certify
ಕನ್ನಡ ದುನಿಯಾ       Mobile App
       

Kannada Duniya

ಮೇಕೆ ಕದಿಯಲು ಬಂದವನ ಬರ್ಬರ ಹತ್ಯೆ

tumk-murde-meke

ತುಮಕೂರು: ಮೇಕೆ ಕದಿಯಲು ಬಂದಿದ್ದ ಕಳ್ಳನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದೊಡ್ಡಮಾಲೂರು ಗ್ರಾಮದಲ್ಲಿ ನಡೆದಿದೆ.

ರಾತ್ರಿ ಗ್ರಾಮದ ರಾಮರೆಡ್ಡಿ ಅವರ ಕೊಟ್ಟಿಗೆಯಲ್ಲಿದ್ದ ಮೇಕೆಗಳನ್ನು ಕದಿಯಲು ಆಂಧ್ರಪ್ರದೇಶದ ನಾಲ್ವರು ಕಳ್ಳರು ಆಗಮಿಸಿದ್ದು, ಈ ಸಂದರ್ಭದಲ್ಲಿ ಎಚ್ಚರಗೊಂಡ ರಾಮರೆಡ್ಡಿ ಕಳ್ಳರನ್ನು ಬೆನ್ನಟ್ಟಿದ್ದಾರೆ.

ಮೂವರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ಆತನನ್ನು ಮರಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು ದೊಣ್ಣೆಯಿಂದ ಥಳಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಕೊಡಿಗೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...