alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ನಡೆದಾಡುವ ದೇವರ 110 ನೇ ಜನ್ಮದಿನೋತ್ಸವ

sree-swamiji

ತುಮಕೂರು: ನಡೆದಾಡುವ ದೇವರು ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ, 110 ನೇ ಜನ್ಮದಿನೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಏಪ್ರಿಲ್ 1 ರಂದು ಏರ್ಪಡಿಸಲಾಗಿದೆ.

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮೊದಲಾದವರು ಭಾಗವಹಿಸಲಿದ್ದಾರೆ.

ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದು, ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ‘ಸಂದೇಶ ಸಿರಿ’ ಗ್ರಂಥ ಬಿಡುಗಡೆ ಮಾಡಲಾಗುವುದು. ಸ್ವಾಮೀಜಿಗೆ ಬಳಲಿಕೆ ಆಗಬಾರದೆಂಬ ಉದ್ದೇಶದಿಂದ ಭಕ್ತರಿಗೆ ಪಾದಪೂಜೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...