alex Certify
ಕನ್ನಡ ದುನಿಯಾ       Mobile App
       

Kannada Duniya

ಮರದ ಕೆಳಗೆ ನಿಂತಾಗಲೇ ಬಂದೆರಗಿತ್ತು ಸಾವು

ತುಮಕೂರು: ಸಿಡಿಲಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಸಮೀಪದ ಕ್ಯಾತಗಾನಹಳ್ಳಿಯಲ್ಲಿ ನಡೆದಿದೆ.

ದುರಂತದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಭಾರೀ ಗಾಳಿ, ಮಳೆ ಸುರಿದ ಕಾರಣ ಮರದ ಕೆಳಗೆ ಮಹಿಳೆ ಹಾಗೂ ಮತ್ತೊಬ್ಬರು ಆಶ್ರಯ ಪಡೆದುಕೊಂಡಿದ್ದಾರೆ.

ಮರದ ಕೆಳಗೆ ನಿಂತಾಗಲೇ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...