alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಕ್ಕಮ್ಮನೊಂದಿಗೆ ಪರಾರಿಯಾದ ಯುವಕ

ತುಮಕೂರು: ವಿಲಕ್ಷಣ ಘಟನೆಯೊಂದರಲ್ಲಿ ಯುವಕನೊಬ್ಬ ತನ್ನ ಚಿಕ್ಕಮ್ಮನೊಂದಿಗೆ ಪರಾರಿಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಸಾದರಹಳ್ಳಿ ಗ್ರಾಮದ 23 ವರ್ಷದ ಯುವಕ, ತನ್ನ ಚಿಕ್ಕಪ್ಪನ ಎರಡನೇ ಪತ್ನಿ(32)ಯೊಂದಿಗೆ 2 ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದಾನೆ.

ಇಷ್ಟು ದಿನಗಳ ಕಾಲ ಕಾದ ಮಹಿಳೆಯ ಪತಿ, ಇತ್ತೀಚೆಗೆ ತುರುವೇಕೆರೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕನ ಚಿಕ್ಕಪ್ಪನಿಗೆ ಇಬ್ಬರು ಮಕ್ಕಳಿದ್ದು, ಆತನ ಮೊದಲ ಪತ್ನಿ ಮೃತಪಟ್ಟ ಬಳಿಕ, 2 ನೇ ಮದುವೆ ಮಾಡಿಕೊಂಡಿದ್ದರು.

ಚಿಕ್ಕಪ್ಪನ ಮನೆಗೆ ಬಂದು ಹೋಗುತ್ತಿದ್ದ ಯುವಕ, ಚಿಕ್ಕಮ್ಮನೊಂದಿಗೆ ಸಂಬಂಧ ಬೆಳೆಸಿದ್ದಾನೆ. 2 ತಿಂಗಳ ಹಿಂದೆ ಚಿಕ್ಕಮ್ಮನೊಂದಿಗೆ ಪರಾರಿಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...