alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಕೊಲೇಟ್ ಕೊಡಿಸುವುದಾಗಿ ನೀಚ ಕೃತ್ಯ

tum-girl-d

ತುಮಕೂರು: ಚಾಕೊಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ 6 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದ 35 ವರ್ಷದ ಕಾಮುಕ ಅತ್ಯಾಚಾರ ಎಸಗಿದ್ದಾನೆ.

ಮನೆಗೆ ಬಂದ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಮಹಿಳಾ ಠಾಣೆಗೆ ದೂರು ನೀಡಿದ್ದು, ಫೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...