alex Certify
ಕನ್ನಡ ದುನಿಯಾ       Mobile App
       

Kannada Duniya

ಗಂಗಾ ಆರತಿ ಮಾದರಿಯಲ್ಲಿ ಶಿವಮೊಗ್ಗದಲ್ಲಿ ತುಂಗಾ ಆರತಿ

ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿಯೇ ಶಿವಮೊಗ್ಗದಲ್ಲಿಯೂ ನಿನ್ನೆ ಸಂಜೆ ತುಂಗಾ ಆರತಿ ಕಾರ್ಯಕ್ರಮ ನಡೆಯಿತು.

ಶಿವಮೊಗ್ಗದ ಸಾಮಗಾನ ಸಂಸ್ಥೆಯು ಕಾರ್ಯಕ್ರಮ ಏರ್ಪಡಿಸಿತ್ತು. ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದ ಸಮೀಪ ತುಂಬಿ ಹರಿಯುತ್ತಿರುವ ತುಂಗೆಗೆ ಆರತಿ ಬೆಳಗಲಾಯಿತು. ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನಡೆದ ತುಂಗಾ ಆರತಿ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.

ಕೋಟೆ ಆಂಜನೇಯ ಮತ್ತು ಭೀಮೇಶ್ವರ ದೇವಸ್ಥಾನದ ಅರ್ಚಕರು ಪೂಜೆ ನೆರವೇರಿಸಿದರು. ಶಾಸಕ ಕೆ.ಎಸ್. ಈಶ್ವರಪ್ಪ ಮತ್ತವರ ಕುಟುಂಬದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...