alex Certify
ಕನ್ನಡ ದುನಿಯಾ       Mobile App
       

Kannada Duniya

ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು

ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಾಗಿ, ಯಾದಗಿರಿ ತಾಲೂಕಿನ ಬಾಡಿಹಾಳ ಗ್ರಾಮದಲ್ಲಿ ಟ್ರ್ಯಾಕ್ಟರ್ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ.

ಗದ್ದೆ ಕೆಲಸಕ್ಕೆ ಇಬ್ಬರು ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ, ಟ್ರ್ಯಾಕ್ಟರ್ ಸೇತುವೆಗೆ ಉರುಳಿದೆ. ಮೃತರನ್ನು ಲಲಿತಮ್ಮ ಮತ್ತು ಭಾಗ್ಯಲಕ್ಷ್ಮೀ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಹತ್ತಿರದ ಸೈದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷವೇ ಕಾರಣ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...