alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನ

ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಬನ್ನೇರುಘಟ್ಟದಿಂದ ಸುಶ್ಮಿತ ಮತ್ತು ಸುಮೇಶ್ ಹೆಸರಿನ ಎರಡು ಸಿಂಹಗಳನ್ನು ಕರೆತರಲಾಗಿದೆ.

2012 ರಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಜನಿಸಿದ್ದ ಈ ಸಿಂಹಗಳ ಆಗಮನದಿಂದಾಗಿ ತ್ಯಾವರೆಕೊಪ್ಪದಲ್ಲಿ ಸಿಂಹಗಳ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.

ತ್ಯಾವರೆಕೊಪ್ಪ ಹುಲಿ ಸಿಂಹಧಾಮದ ವೀಕ್ಷಣೆಗೆ ವಾರಾಂತ್ಯಗಳಂದು ಆಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಪ್ರಮುಖ ಆಕರ್ಷಣೆಯ ಸ್ಥಳಗಳಲ್ಲೊಂದಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...