alex Certify
ಕನ್ನಡ ದುನಿಯಾ       Mobile App
       

Kannada Duniya

ಕಚೇರಿಯಲ್ಲೇ ಪಿ.ಡಿ.ಓ. ರಾಸಲೀಲೆ: ಸಿ.ಸಿ. ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಉಡುಪಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಪಿ.ಡಿ.ಓ. ರಾಸಲೀಲೆ ನಡೆಸಿರುವ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಪಂಚಾಯಿತಿ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವಿವಾಹಿತ ಯುವತಿಯೊಂದಿಗೆ ಪಿ.ಡಿ.ಓ. ರಾಸಲೀಲೆ ನಡೆಸಿದ್ದು, ಕಚೇರಿಯಲ್ಲಿ ಅಳವಡಿಸಲಾಗಿರುವ ಸಿ.ಸಿ. ಟಿ.ವಿ. ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ.

ಯುವತಿಯನ್ನು ಬೀರುವಿನ ಪಕ್ಕಕ್ಕೆ ಕರೆದುಕೊಂಡು ಹೋಗುವ ಪಿ.ಡಿ.ಓ. ರಾಸಲೀಲೆ ನಡೆಸಿದ್ದಾನೆ. ವರ್ಷಗಳ ಹಿಂದೆಯೇ ಈ ರಾಸಲೀಲೆ ವಿಡಿಯೋ ಸೆರೆಯಾಗಿದ್ದು, ಆತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಪಿ.ಡಿ.ಓ. ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಇದೆಲ್ಲವನ್ನು ಪಿ.ಡಿ.ಓ. ನಿರಾಕರಿಸಿದ್ದು, ತಮ್ಮ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಇಂತಹ ಕೃತ್ಯವೆಸಗಲಾಗಿದೆ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...