alex Certify
ಕನ್ನಡ ದುನಿಯಾ       Mobile App
       

Kannada Duniya

ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ವಿ.ಎಸ್. ಉಗ್ರಪ್ಪ

ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ವಿರುದ್ಧ ಭರ್ಜರಿ ಜಯ ಸಾಧಿಸಿರುವ ವಿ.ಎಸ್. ಉಗ್ರಪ್ಪ ಈಗ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶನಿವಾರದಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ವಿ.ಎಸ್. ಉಗ್ರಪ್ಪ, ಸಮರ್ಥವಾಗಿ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಹೇಳಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ, ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ 28 ಲೋಕಸಭಾ ಕ್ಷೇತ್ರಗಳಲ್ಲಿ ಜಯ ಸಾಧಿಸಿದರೂ ಅಚ್ಚರಿ ಇಲ್ಲವೆಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...