alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆ.2 ರಂದು ಉತ್ತರ ಕರ್ನಾಟಕ ಬಂದ್

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ, ಆಗಸ್ಟ್ ಎರಡರಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ, ಉತ್ತರ ಕರ್ನಾಟಕಕ್ಕೆ ಮೊದಲಿನಿಂದಲೂ ಅನ್ಯಾಯವಾಗುತ್ತಿದೆ ಎಂದು ದೂರಿದ್ದಾರೆ.

ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕದವರು ಬೇಕಾದರೆ ಪ್ರತ್ಯೇಕ ರಾಜ್ಯ ಮಾಡಿಕೊಂಡು ಅಭಿವೃದ್ಧಿ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಹೀಗಾಗಿ ಅವರು ನಮ್ಮ ಬೇಡಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...