alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲ ದಿನವೇ ಸಿ.ಎಂ. ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರದಲ್ಲಿ ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ.

ಇಂದು ವರುಣಾ ಕ್ಷೇತ್ರದಲ್ಲಿ ಮೊದಲ ಪ್ರವಾಸ ಕೈಗೊಂಡಿರುವ ವಿಜಯೇಂದ್ರ, ತುಂಬಿದ ಸಭೆಯಲ್ಲಿಯೇ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಬಿ.ಎಸ್.ವೈ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ್ದ ಸಿದ್ಧರಾಮಯ್ಯನವರು, ಜೆ.ಡಿ.ಎಸ್.ನಲ್ಲಿ ಉಸಿರುಕಟ್ಟುವ ವಾತಾವರಣ ಇದೆ. ಕಾಂಗ್ರೆಸ್ ಸೇರಿದ್ರೆ ಇಲ್ಲಿಯೂ ಅದೇ ಸ್ಥಿತಿ ಇದೆ ಎಂದು ಹೇಳಿದ್ದರು. ಅವರು ಯಾವ ಪಕ್ಷಕ್ಕೂ ನಿಯತ್ತಾಗಿರಲಿಲ್ಲ. ವಿಪಕ್ಷ ನಾಯಕರಾಗಿದ್ದಾಗಲೇ ಅವರು ಇಂತ ಮಾತುಗಳನ್ನಾಡಿದ್ದರು. ಇದೆಲ್ಲಾ ಅವರಿಗೆ ನೆನಪಿದೆಯಾ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...