alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಮುಕನಿಂದ ರೇಪ್, ಸ್ನೇಹಿತನಿಂದ ವಿಡಿಯೋ

ಬೆಳಗಾವಿ: ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದು, ಈ ದೃಶ್ಯಗಳನ್ನು ಆತನ ಸ್ನೇಹಿತ ಸೆರೆ ಹಿಡಿದು ಮೊಬೈಲ್ ನಲ್ಲಿ ಹರಿಬಿಟ್ಟಿದ್ದಾನೆ.

ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ 2 ತಿಂಗಳ ಹಿಂದೆ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಆತನ ಸ್ನೇಹಿತ ಅತ್ಯಾಚಾರದ ದೃಶ್ಯಗಳನ್ನು ಸೆರೆಹಿಡಿದು ಈಗ ಮೊಬೈಲ್ ನಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ಗ್ರಾಮಸ್ಥರ ಗಮನಕ್ಕೆ ಬಂದಿದ್ದು, ಕಾಮುಕನ ಸ್ನೇಹಿತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಾರೂಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...