alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶಿಷ್ಟ ದಾಖಲೆಗೆ ಪಾತ್ರರಾದ ಆಯನೂರು ಮಂಜುನಾಥ್

ಜೂನ್ 8 ರಂದು ವಿಧಾನಪರಿಷತ್ ನ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೂರು, ಜೆಡಿಎಸ್ ಎರಡು ಹಾಗೂ ಕಾಂಗ್ರೆಸ್ ಒಂದು ಸ್ಥಾನಗಳಲ್ಲಿ ಜಯ ಗಳಿಸಿವೆ.

ನೈರುತ್ಯ ಪದವೀಧರ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿಯ ಆಯನೂರು ಮಂಜುನಾಥ್ ಈಗ ವಿಶಿಷ್ಟ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ.

ಈ ಹಿಂದೆ ವಿಧಾನಸಭೆ, ಲೋಕಸಭೆ ಹಾಗೂ ರಾಜ್ಯ ಸಭೆ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಈಗ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ನಾಲ್ಕೂ ಸದನಗಳಿಗೆ ಆಯ್ಕೆಯಾದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...