alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯ ಆರಂಭ

ಜೂನ್ 8 ರಂದು ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಆರಂಭಗೊಂಡಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವಿಧರ ಕ್ಷೇತ್ರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

ಹಾಲಿ ಸದಸ್ಯರಾದ ಗಣೇಶ್ ಕಾರ್ಣಿಕ್, ರಮೇಶ್ ಬಾಬು ಮತ್ತು ಮರಿತಿಬ್ಬೇಗೌಡ ಈ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿದ್ದು, ಮಾಜಿ ಸಂಸದ ಆಯನೂರು ಮಂಜುನಾಥ್ ಕೂಡ ಕಣದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...