alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ 11 ಮಂದಿ, ಯಾರ್ಯಾರು ಗೊತ್ತಾ?

ವಿಧಾನಸಭೆಯ ಬಲಾಬಲ ಅನ್ವಯ ಬಿಜೆಪಿಗೆ 5, ಕಾಂಗ್ರೆಸ್ 4 ಹಾಗೂ ಜೆಡಿಎಸ್ ಎರಡು ಸ್ಥಾನಗಳನ್ನು ಪಡೆದುಕೊಳ್ಳಲು ಸಾಧ್ಯವಿದ್ದು, ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನಾಗಿ ಸಿ. ಎಂ. ಇಬ್ರಾಹಿಂ, ಗೋವಿಂದರಾಜು, ಹರೀಶ್ ಕುಮಾರ್ ಹಾಗೂ ಅರವಿಂದ ಕುಮಾರ್ ಅರಳೆಯವರ ಹೆಸರನ್ನು ಪ್ರಕಟಿಸಿದ್ದು, ಬಿಜೆಪಿ ಅಭ್ಯರ್ಥಿಗಳಾಗಿ ಕೆ.ಪಿ. ನಂಜುಂಡಿ, ತೇಜಸ್ವಿನಿ ಗೌಡ, ರುದ್ರೇಗೌಡ, ರಘುನಾಥ್ ಮಲ್ಕಾಪುರೆ ಹಾಗೂ ಎನ್. ರವಿಕುಮಾರ್ ಕಣಕ್ಕಿಳಿಯಲಿದ್ದಾರೆ.

ಇನ್ನು ಜೆಡಿಎಸ್ ನಿಂದ ಬಿ.ಎಂ. ಫಾರೂಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಮತ್ತೊಂದು ಸ್ಥಾನಕ್ಕೆ ಗೋನಾಳ್ ಭೀಮಪ್ಪ ಹಾಗೂ ಸುಬ್ರಹ್ಮಣ್ಯ ಅವರ ಹೆಸರು ಪೈಪೋಟಿಯಲ್ಲಿದೆ. ಇಬ್ಬರ ಪೈಕಿ ಒಬ್ಬರಿಗೆ ಅವಕಾಶ ಸಿಗಲಿದ್ದು, ಹೀಗಾಗಿ 11 ಸ್ಥಾನಕ್ಕೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...