alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸೌಧದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ವಿಧಾನಸೌಧದಲ್ಲಿ ಲಿಫ್ಟ್ ಕೈಕೊಟ್ಟು ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದೆ. ಲಿಫ್ಟ್ ಕೈಕೊಟ್ಟು, ಮೂವರು 1 ಗಂಟೆಗೂ ಅಧಿಕ ಕಾಲ ಪರದಾಡಿದ್ದಾರೆ.

ಮುಖ್ಯಮಂತ್ರಿಯವರ ಕಚೇರಿ ಛಾಯಾಗ್ರಾಹಕ ವಿಶ್ವೇಶ್ವರಯ್ಯ, ಲಿಫ್ಟ್ ಆಪರೇಟರ್ ಚೆನ್ನೇಗೌಡ, ಹಾಸನದ ಸುರೇಶ್ ಅವರು ಲಿಫ್ಟ್ ನಲ್ಲಿದ್ದ ವೇಳೆ 3 ಮತ್ತು 4 ನೇ ಮಹಡಿಯ ನಡುವೆ ಲಿಫ್ಟ್ ನಿಂತಿದೆ.

ಸುಮಾರು 1 ಗಂಟೆಗೂ ಅಧಿಕ ಕಾಲ ಲಿಫ್ಟ್ ಕೆಳಗೂ ಬಾರದೇ, ಮೇಲೂ ಹೋಗದ ಕಾರಣ ಸಿಬ್ಬಂದಿ ಆತಂಕಗೊಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ತುರ್ತು ಸೇವೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ, ತಾಂತ್ರಿಕ ದೋಷ ಸರಿಪಡಿಸಿ ಲಿಫ್ಟ್ ನಲ್ಲಿ ಸಿಲುಕಿದ್ದ ಮೂವರನ್ನೂ ಪಾರು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...