alex Certify
ಕನ್ನಡ ದುನಿಯಾ       Mobile App
       

Kannada Duniya

ಮಲ್ಯ ಖುದ್ದು ಹಾಜರಿಗೆ ಹೈಕೋರ್ಟ್ ಆದೇಶ

MUMBAI, INIDA NOVEMBER 15: Vijay Mallya, Chairman of Kingfisher Airlines at press conference to announce the results at Regency Ballroom, Hyatt Regency, Andheri (E) on November 15, 2011 in Mumbai, India. (Photo by S Kumar/Mint via Getty Images)

ಬೆಂಗಳೂರು: ವಿವಿಧ ಬ್ಯಾಂಕ್ ಗಳಿಗೆ ಸುಮಾರು 9,000 ಕೋಟಿ ರೂ. ಸಾಲ ಪಾವತಿಸಬೇಕಿರುವ ವಿಜಯ್ ಮಲ್ಯ ವಿದೇಶದಲ್ಲಿ ನೆಲೆಸಿದ್ದಾರೆ.

ಜನವರಿ 19 ರಂದು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ವಿಜಯ್ ಮಲ್ಯ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಭಾರತೀಯ ಸ್ಟೇಟ್ ಬ್ಯಾಂಕ್(ಎಸ್.ಬಿ.ಐ.) ಸೇರಿದಂತೆ ವಿವಿಧ ಬ್ಯಾಂಕ್ ಗಳು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸಾಲದ ವಿಚಾರ ಬಗೆಹರಿಯುವವರೆಗೆ ಆಸ್ತಿ ಮಾರಾಟ ಮಾಡುವುದಿಲ್ಲ ಎಂದು ನ್ಯಾಯಾಧೀಕರಣಕ್ಕೆ ಭರವಸೆ ನೀಡಿದ್ದ ಮಲ್ಯ, ಅದನ್ನು ಉಲ್ಲಂಘಿಸಿ, ಮಾರಾಟ ಮಾಡಿದ್ದರು.

ಈ ಕುರಿತಾಗಿ ಎಸ್.ಬಿ.ಐ. ಮೊದಲಾದ ಬ್ಯಾಂಕ್ ಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಜನವರಿ 19 ರಂದು ಖುದ್ದು ಹಾಜರಾಗುವಂತೆ ಆದೇಶಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...