alex Certify ಅಪರಿಚಿತ ವಾಹನ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತ ವಾಹನ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು

ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಸಾರವಾಡ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಿಗಣಿ ಬಿದರಿ ಗ್ರಾಮದ ಸಂತೋಷ್(25), ಈಶ್ವರ ಶಿಂಧೆ(26) ಮತ್ತು ಸಾರವಾಡ ಗ್ರಾಮದ ಜಗದೀಶ ಲಕಡಿ(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...