alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯಪುರದಲ್ಲಿ ಗಡಗಡ ನಡುಗಿದ ಭೂಮಿ

vijy-pur-earth

ವಿಜಯಪುರ: ವಿಜಯಪುರ ಸಮೀಪದ ಐನಾಪುರ ಗ್ರಾಮದಲ್ಲಿ ಬುಧವಾರ ಸಂಜೆ ಲಘು ಭೂಕಂಪನವಾಗಿದೆ. ಒಮ್ಮೆಲೆ ಭೂಮಿ ಕಂಪಿಸಿದ ಅನುಭವವಾಗಿದ್ದರಿಂದ ಮನೆಯೊಳಗಿದ್ದವರೆಲ್ಲಾ ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ.

ಸುಮಾರು 2 -3 ಸೆಕೆಂಡ್ ಕಾಲ ಭೂಮಿ ನಡುಗಿದ ಅನುಭವವಾಗಿದ್ದು, ಜನರೆಲ್ಲ ಗ್ರಾಮದ ಬಸವೇಶ್ವರ ದೇವಾಲಯದ ಬಳಿ ಸೇರಿ ತಮಗಾದ ಅನುಭವ ಹಂಚಿಕೊಂಡಿದ್ದಾರೆ.

ಮನೆಯಿಂದ ಹೊರಗಿದ್ದವರಿಗೂ ಭೂಮಿ ನಡುಗಿದಂತಾಗಿದ್ದು, ನಿಂತಲ್ಲೇ ನಿಂತಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...