alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ನಡೆದಿದೆ ಆಘಾತಕಾರಿ ಕೃತ್ಯ

ವಿಜಯಪುರ: ಹಾಡಹಗಲೇ ಮಹಿಳೆಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದಿದೆ.

20 ವರ್ಷದ ಮಹಿಳೆ ಮೇಲೆ ನೆರೆಮನೆಯ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಶೇ. 70 ರಷ್ಟು ಸುಟ್ಟಗಾಯಗಳಿಂದ ನರಳುತ್ತಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದೆ.

ಸಿಂದಗಿ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...