alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಟಕಿ ಪಕ್ಕ ಮಲಗಿದ್ದವ ಸಿಡಿಲಿಗೆ ಬಲಿ

sidilu-sav

ವಿಜಯಪುರ: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ನಾಗೂರು ಗ್ರಾಮದಲ್ಲಿ ನಡೆದಿದೆ.

ಬಸಪ್ಪ ನಾಯ್ಕೋಡಿ(45) ಮೃತಪಟ್ಟವರು. ರಾತ್ರಿ ಭಾರೀ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ಮನೆಯೊಳಗೆ ಕಿಟಕಿ ಪಕ್ಕದಲ್ಲಿ ಮಲಗಿದ್ದ ಬಸಪ್ಪ ಸಿಡಿಲಿಗೆ ಬಲಿಯಾಗಿದ್ದಾರೆ.

ಅವರ ಪತ್ನಿ, ಮಗುವಿಗೆ ಗಾಯಗಳಾಗಿದ್ದು, ತಾಳಿಕೋಟೆ ಆಸ್ಪತ್ರೆಗೆ ಸೇರಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...