alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿ ತಗುಲಿದ ಕಾರ್ ನಿಂದ ಪಾರಾದರು

car-fffg

ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಹೂವಿನಹಳ್ಳಿಯಲ್ಲಿ ನಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೂವಿನಹಳ್ಳಿ ಸಮೀಪ ಕಾರು ಬಂದಾಗ ಹೊಗೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಚಾಲಕ ಕೂಡಲೇ ಕಾರ್ ನಿಲ್ಲಿಸಿದ್ದಾನೆ.

ಅವರು ಹೊರ ಬರುವಷ್ಟರಲ್ಲಿ ಬೆಂಕಿ ಆವರಿಸಿ ಕಾರ್ ಸುಟ್ಟು ಹೋಗಿದೆ. ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...