alex Certify
ಕನ್ನಡ ದುನಿಯಾ       Mobile App
       

Kannada Duniya

ಪತಿಯೊಂದಿಗೆ ಬೈಕ್ ನಲ್ಲಿ ತೆರಳುವಾಗಲೇ ಕಾದಿತ್ತು ದುರ್ವಿಧಿ

ವಿಜಯಪುರ: ಮರದ ಕೊಂಬೆ ಬಿದ್ದು, ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ವಿಜಯಪುರ ಸಮೀಪದ ತಿಕೋಟಾ ಬಳಿ ನಡೆದಿದೆ.

ವಿಜಯಪುರದ ಬೇಬಿಜಾನ್(26) ಮೃತಪಟ್ಟವರು. ಪತಿ ಮೆಹಬೂಬ್ ಅವರೊಂದಿಗೆ ವಿಜಯಪುರದಿಂದ ಕನಮಡಿಗೆ ಬೈಕ್ ನಲ್ಲಿ ತೆರಳುವ ಸಂದರ್ಭದಲ್ಲಿ ಮರದ ಕೊಂಬೆ ಬಿದ್ದು ಅವರು ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಮೆಹಬೂಬ್ ಸಾಬ್ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ತಿಕೋಟಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...