alex Certify
ಕನ್ನಡ ದುನಿಯಾ       Mobile App
       

Kannada Duniya

ಓಟರ್ ಕಾರ್ಡ್ ಹೊರತುಪಡಿಸಿ ಮತದಾನಕ್ಕೆ ಬೇಕಾದ ಇತರೆ ದಾಖಲೆಗಳೇನು?

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಈ ಬಾರಿ ಮತದಾನದ ಅವಧಿಯನ್ನು ಹೆಚ್ಚಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 6-30 ರವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಬಹುದಾಗಿದೆ.

ಪಟ್ಟಿಯಲ್ಲಿ ಹೆಸರು ಹೊಂದಿರುವ ಎಲ್ಲರೂ ಮತ ಚಲಾಯಿಸಬಹುದಾಗಿದ್ದು, ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಮತ ಚಲಾಯಿಸಲು ಈ ಕೆಳಗಿನ ಗುರುತಿನ ಚೀಟಿಗಳನ್ನು ಹಾಜರುಪಡಿಸಬಹುದಾಗಿದೆ.

ಡ್ರೈವಿಂಗ್ ಲೈಸೆನ್ಸ್, ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಿಗಳ ಭಾವಚಿತ್ರದ ಗುರುತಿನ ಚೀಟಿ, ಉದ್ಯೋಗ ಖಾತ್ರಿ ಸ್ಮಾರ್ಟ್ ಕಾರ್ಡ್, ಕೇಂದ್ರ ಕಾರ್ಮಿಕ ಇಲಾಖೆ ವಿಮೆ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲೆಗಳು, ಆಧಾರ್ ಕಾರ್ಡ್ ಸೇರಿದಂತೆ ಚುನಾವಣಾ ಆಯೋಗ ನಿಗದಿಪಡಿಸಿರುವ ಗುರುತಿನ ಚೀಟಿ ಹಾಜರುಪಡಿಸಿ ಮತ ಚಲಾಯಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...