alex Certify
ಕನ್ನಡ ದುನಿಯಾ       Mobile App
       

Kannada Duniya

ಮೀನು ಹಿಡಿಯಲು ಹೋದಾಗಲೇ ನಡೆದಿದೆ ದುರಂತ

ವಿಜಯಪುರ: ಮೀನು ಹಿಡಿಯಲು ಕೆರೆಗೆ ತೆರಳಿದ್ದ ಬಾಲಕರಿಬ್ಬರು ನೀರು ಪಾಲಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ.

ಲೋಕೇಶ್ ತಟ್ಟಿ(12) ಹಾಗೂ ಮತ್ತೊಬ್ಬ ಬಾಲಕ ನೀರು ಪಾಲಾದವರೆಂದು ಗುರುತಿಸಲಾಗಿದೆ. ಮುದ್ದೇಬಿಹಾಳದ ಇಂದಿರಾ ಸರ್ಕಲ್ ಸಮೀಪದಲ್ಲಿರುವ ದೊಡ್ಡಕೆರೆಯಲ್ಲಿ ಬಾಲಕರು ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ನೆರವಿನಿಂದ ನೀರುಪಾಲಾದ ಬಾಲಕರಿಗಾಗಿ ಹುಡುಕಾಟ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...