alex Certify
ಕನ್ನಡ ದುನಿಯಾ       Mobile App
       

Kannada Duniya

ವಾಟ್ಸಾಪ್ ಗ್ರೂಪ್ ನಲ್ಲಿ ಸೆಕ್ಸ್ ವಿಡಿಯೋ ಶೇರ್ ಮಾಡಿದ ಬಿಜೆಪಿ ಕಾರ್ಯಕರ್ತ

ಬಿಜೆಪಿ ಪಕ್ಷದ ಕಾರ್ಯ ಚಟುವಟಿಕೆಗಳನ್ನು ಹಂಚಿಕೊಳ್ಳಲು ರಚಿಸಲಾಗಿದ್ದ ವಾಟ್ಸಾಪ್ ಗ್ರೂಪಿನಲ್ಲಿ, ಕಾರ್ಯಕರ್ತನೊಬ್ಬ ಸೆಕ್ಸ್ ವಿಡಿಯೋ ಶೇರ್ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರಿಗಾಗಿ ಈ ವಾಟ್ಸಾಪ್ ಗ್ರೂಪ್ ರಚಿಸಲಾಗಿದ್ದು, ಇದರಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ, ಹಾಲಿ ಶಾಸಕರುಗಳಾದ ಸುನಿಲ್ ನಾಯ್ಕ, ರೂಪಾಲಿ ನಾಯ್ಕ ಸೇರಿದಂತೆ ಹಲವು ಪ್ರಮುಖರಿದ್ದು, ಕಾರ್ಯಕರ್ತ ಮಾಡಿರುವ ಕೆಲಸದಿಂದ ಮುಜುಗರಕ್ಕೊಳಗಾಗಿದ್ದಾರೆ.

ಪಕ್ಷದ ಕಾರ್ಯ ಚಟುವಟಿಕೆಗಳಿಗೆ ಮೀಸಲಾದ ವಾಟ್ಸಾಪ್ ಗ್ರೂಪ್ ನಲ್ಲಿ ಸೆಕ್ಸ್ ವಿಡಿಯೋ ಶೇರ್ ಮಾಡಿದ ಕಾರ್ಯಕರ್ತನನ್ನು, ಗ್ರೂಪ್ ನಿಂದ ಹೊರ ಹಾಕದಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...