alex Certify
ಕನ್ನಡ ದುನಿಯಾ       Mobile App
       

Kannada Duniya

ಅಚಾತುರ್ಯದಿಂದ ಪೋಸ್ಟ್ ಆಯ್ತು ಅಶ್ಲೀಲ ಫೋಟೋ

belag-mlc

ಬೆಳಗಾವಿ: ವಾಟ್ಸಾಪ್ ಬಳಸುವಾಗ ಎಚ್ಚರಿಕೆ ವಹಿಸದಿದ್ದರೆ, ಏನೆಲ್ಲಾ ಯಡವಟ್ಟುಗಳಾಗುತ್ತವೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ.

ಬೆಳಗಾವಿಯಲ್ಲಿ ವಿಧಾನ ಪರಿಷತ್ ಸದಸ್ಯರೊಬ್ಬರು ಅಚಾತುರ್ಯದಿಂದ ಗ್ರೂಪ್ ಗೆ ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದಾರೆ.

ವಾಟ್ಸಾಪ್ ಗ್ರೂಪ್ ಒಂದರ ಮೆಂಬರ್ ಆಗಿರುವ ಎಂ.ಎಲ್.ಸಿ.ಯವರು ಫೋನ್ ಬಳಸುವಾಗ, ಆಕಸ್ಮಿಕವಾಗಿ ಅಶ್ಲೀಲ ಫೋಟೋ ಪೋಸ್ಟ್ ಆಗಿದೆ ಎನ್ನಲಾಗಿದೆ.

ಇದರಿಂದಾಗಿ ಗ್ರೂಪ್ ನಲ್ಲಿದ್ದವರು ಮುಜುಗರ ಅನುಭವಿಸುವಂತಾಗಿದೆ. ಕೊನೆಗೆ ತಮ್ಮಿಂದ ಪ್ರಮಾದ ಆಗಿರುವುದು ಗಮನಕ್ಕೆ ಬರುತ್ತಲೇ ವಿಧಾನ ಪರಿಷತ್ ಸದಸ್ಯ ಕ್ಷಮೆಯಾಚಿಸಿದ್ದಾರೆ.

ಅಚಾತುರ್ಯದಿಂದ ಈ ಯಡವಟ್ಟಾಗಿದೆ. ಉದ್ದೇಶಪೂರ್ವಕವಾಗಿ ಮಾಡಿಲ್ಲ. ಯಾರಿಗಾದರೂ ನೋವಾದರೆ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...